ದಿನಾಂಕ: 26-01-2021 ರಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ೭೨ನೇ ಗಣರಾಜ್ಯೋತ್ಸವದ ಪ್ರಯುಕ್ತ ಪರಿಷತ್ತಿನ ಉಪಾಧ್ಯಕ್ಷರಾದ ಪ್ರೊ.ಬಿ. ತಿಮ್ಮೇಗೌಡ ರವರು ದ್ವಜಾರೋಹಣ ನೆರವೇರಿಸಿದ ಕ್ಷಣ.
ದಿನಾಂಕ: 26-01-2021 ರಂದು ೭೨ನೇ ಗಣರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾದ ಕ್ಷಣ.
ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾಗಿ ಬಡ್ತಿ ಹೊಂದಿದ ಶ್ರೀ ಜಿ. ಕುಮಾರ್ ನಾಯ್ಕ್ರವರನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪ್ರೊ.ಬಿ. ತಿಮ್ಮೇಗೌಡ, ಉಪಾಧ್ಯಕ್ಷರು, ಪ್ರೊ. ಗೋಪಾಲಕೃಷ್ಣ ಜೋಶಿ, ಕಾರ್ಯನಿರ್ವಾಹಕ ನಿರ್ದೇಶಕರು ದಿ: 05-01-2021 ರಂದು ಸನ್ಮಾನಿಸಿದ ಕ್ಷಣ
ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾಗಿ ಬಡ್ತಿ ಹೊಂದಿದ ಶ್ರೀ ಜಿ. ಕುಮಾರ್ ನಾಯ್ಕ್ರವರನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪ್ರೊ.ಬಿ. ತಿಮ್ಮೇಗೌಡ, ಉಪಾಧ್ಯಕ್ಷರು, ಪ್ರೊ. ಗೋಪಾಲಕೃಷ್ಣ ಜೋಶಿ, ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಪರಿಷತ್ತಿನ ಅಧಿಕಾರಿಗಳು ದಿ: 05-01-2021 ರಂದು ಸನ್ಮಾನಿಸಿದ ಕ್ಷಣ
ದಿ: 17-12-2020 ರಂದು ಶ್ರೀ ಬಿ. ಎಸ್. ಯಡಿಯೂರಪ್ಪ, ಸನ್ಮಾನ್ಯ ಮುಖ್ಯಮಂತ್ರಿಗಳು, ಕನಾಟಕ ಸರ್ಕಾರ ಇವರ ಸಮ್ಮುಖದಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಹಾಗೂ ಬ್ರಿಟಿಷ್ ಕೌನ್ಸಿಲ್ ಜೊತೆ ಒಡಂಬಡಿಕೆ ಮಾಡಿಕೊಂಡ ಕ್ಷಣ. ಡಾ. ಅಶ್ವಥ್ ನಾರಾಯಣ ಸಿ. ಎನ್, ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರು, ಕನಾಟಕ ಸರ್ಕಾರ, ಪ್ರೊ. ಗೋಪಾಲಕೃಷ್ಣ ಜೋಶಿ, ಕರಾಉಶಿಪ ಹಾಗೂ ಬ್ರಿಟೀಷ್ ಕೌನ್ಸಿಲ್ನ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ದಿ: 27-11-2020 ರಂದು ಪ್ರೊ.ಬಿ.ತಿಮ್ಮೇಗೌಡ ರವರು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಪ್ರೊ.ಗೋಪಾಲಕೃಷ್ಣ ಜೋಶಿ, ಕಾರ್ಯನಿರ್ವಾಹಕ ನಿರ್ದೇಶಕರು ಮಾನ್ಯ ಉಪಾಧ್ಯಕ್ಷರನ್ನು ಸ್ವಾಗತಿಸಿದ ಕ್ಷಣ.
ದಿ: 27-11-2020 ರಂದು ಪ್ರೊ.ಬಿ.ತಿಮ್ಮೇಗೌಡ ರವರು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಪ್ರೊ.ಗೋಪಾಲಕೃಷ್ಣ ಜೋಶಿ, ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಪರಿಷತ್ತಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಾನ್ಯ ಉಪಾಧ್ಯಕ್ಷರನ್ನು ಸ್ವಾಗತಿಸಿದ ಕ್ಷಣ.
ಶಿಕ್ಷಣ ಸಚಿವಾಲಯ, ಭಾರತ ಸರ್ಕಾರ ಪ್ರಕಟಿಸಿದ "National Education Policy"ಯ ಕನ್ನಡ ಅನುವಾದ "ರಾಷ್ಟ್ರೀಯ ಶಿಕ್ಷಣ ನೀತಿ-2020"ಯನ್ನು ದಿ: 07-11-2020 ಕನಾಟಕ ರಾಜ್ಯದ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರೂ ಆದ ಡಾ. ಅಶ್ವಥ್ ನಾರಾಯಣ ಸಿ. ಎನ್ ಮತ್ತು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಶ್ರೀ ಸುರೇಶ್ ಕುಮಾರ್ ರವರು ಲೋಕಾರ್ಪಣ ಮಾಡಿದರು. ಕಾರ್ಯಕ್ರಮದಲ್ಲಿ ಪ್ರೊ.ಎಂ.ಕೆ. ಶ್ರೀಧರ್, ಸದಸ್ಯರು, ಯುಜಿಸಿ, ನವದೆಹಲಿ, ಶ್ರೀ ಎಸ್.ವಿ.ರಂಗನಾಥ್, ನಿವೃತ್ತ ಮುಖ್ಯ ಕಾರ್ಯದಶಿಗಳು, ಕರ್ನಾಟಕ ಸರ್ಕಾರ, ಶ್ರೀ ಅರುಣ ಶಹಾಪುರ, ಎಂ.ಎಲ್.ಸಿ ಹಾಗೂ ಪ್ರೊ.ಗೋಪಾಲಕೃಷ್ಣ ಜೋಶಿ, ಕಾರ್ಯನಿರ್ವಾಹಕ ನಿರ್ದೇಶಕರು, ಕರಾಉಶಿಪ, ಬೆಂಗಳೂರು ಉಪಸ್ಥಿತರಿದ್ದರು.
"ರಾಷ್ಟ್ರೀಯ ಶಿಕ್ಷಣ ನೀತಿ-2020" ಅನುಷ್ಠಾನ ಯೋಜನೆಯ ವರದಿಯನ್ನು ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಎಸ್.ವಿ.ರಂಗನಾಥ್,ಭಾ.ಆ.ಸೇ(ನಿ) ನಿವೃತ್ತ ಮುಖ್ಯ ಕಾರ್ಯದಶಿಗಳು, ಕರ್ನಾಟಕ ಸರ್ಕಾರ ಇವರು ದಿ: 07-11-2020 ರಂದು ಕನಾಟಕ ರಾಜ್ಯದ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರೂ ಆದ ಡಾ. ಅಶ್ವಥ್ ನಾರಾಯಣ ಸಿ. ಎನ್ ಮತ್ತು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಶ್ರೀ ಸುರೇಶ್ ಕುಮಾರ್ ರವರಿಗೆ ಸಲ್ಲಿಸಿದ ಸಂದರ್ಭ.
ದಿನಾಂಕ: ೨೪-೦೮-೨೦೨೦ ರಂದು ನೂತನವಾಗಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಪ್ರೊ. ಗೋಪಾಲಕೃಷ್ಣ ಜೋಶಿ ಇವರನ್ನು ಪರಿಷತ್ತಿನ ಅಧಿಕಾರಿಗಳು ಸ್ವಾಗತಿಸಿದ ಕ್ಷಣ.
ದಿ: ೧೭-೦೨-೨೦೨೦ ರಂದು ಬ್ರಿಟಿಷ್ ಕೌನ್ಸಿಲ್ ಜೊತೆ ನಡೆದ ಪರಿಣಾಮಕಾರಿ ಆಡಳಿತ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ನಾಯಕತ್ವದ ಕುರಿತು ಕರ್ನಾಟಕ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ದುಂಡು ಮೇಜಿನ ನೀತಿ ಸಂವಾದ ಕಾರ್ಯಕ್ರಮವನ್ನು ಡಾ. ಅಶ್ವಥ್ ನಾರಾಯಣ ಸಿ. ಎನ್., ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ಉದ್ಹಾಟಿಸಿದರು
ದಿ: ೧೭-೦೨-೨೦೨೦ ರಂದು ಬ್ರಿಟಿಷ್ ಕೌನ್ಸಿಲ್ ಜೊತೆ ನಡೆದ ಪರಿಣಾಮಕಾರಿ ಆಡಳಿತ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ನಾಯಕತ್ವದ ಕುರಿತು ಕರ್ನಾಟಕ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ದುಂಡು ಮೇಜಿನ ನೀತಿ ಸಂವಾದ ಕಾರ್ಯಕ್ರಮದಲ್ಲಿ ಡಾ. ಅಶ್ವಥ್ ನಾರಾಯಣ ಸಿ. ಎನ್., ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ಮಾತನಾಡಿದ ಕ್ಷಣ
ದಿ: ೧೧-೧೨-೨೦೧೯ ರಂದು ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆಯ ೧೦೦ ದಿನಗಳ ಸಾಧನೆಯ ಸಮಾರಂಭ
ದಿ: ೧೧-೧೨-೨೦೧೯ ರಂದು ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆಯ ೧೦೦ ದಿನಗಳ ಸಾಧನೆಯ ಸಮಾರಂಭ
ದಿ: ೧೧-೧೨-೨೦೧೯ ರಂದು ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆಯ ೧೦೦ ದಿನಗಳ ಸಾಧನೆಯ ಸಮಾರಂಭ
ಡಾ. ಅಶ್ವಥ್ ನಾರಾಯಣ ಸಿ. ಎನ್., ಸನ್ಮಾನ್ಯ ಉಪ ಮುಖ್ಯಮಂತ್ರಿಗಳು (ಉನ್ನತ ಶಿಕ್ಷಣ, ಐಟಿ&ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗು ಅಧ್ಯಕ್ಷರು, ಕರಾಉಶಿಪ, ಬೆಂಗಳೂರು) ಇವರ ಸಮ್ಮುಖದಲ್ಲಿ ದಿ: 09-10-2019 ರಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ಬೆಂಗಳೂರು ಹಾಗು ಸ್ಯಾಲ್ಫೋರ್ಡ್ ವಿಶ್ವವಿದ್ಯಾಲಯ, ಮ್ಯಾಂಚೆಸ್ಟರ್ ನಡುವೆ ಒಡಂಬಡಿಕೆ ಮಾಡಿಕೊಂಡ ಕ್ಷಣ
ದಿ: 09-10-2019 ರಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ಬೆಂಗಳೂರು ಹಾಗು ಸ್ಯಾಲ್ಫೋರ್ಡ್ ವಿಶ್ವವಿದ್ಯಾಲಯ, ಮ್ಯಾಂಚೆಸ್ಟರ್ ನಡುವೆ ಒಡಂಬಡಿಕೆ ಕಾರ್ಯಕ್ರಮದ ಕುರಿತು ಡಾ. ಅಶ್ವಥ್ ನಾರಾಯಣ ಸಿ. ಎನ್., ಸನ್ಮಾನ್ಯ ಉಪ ಮುಖ್ಯಮಂತ್ರಿಗಳು (ಉನ್ನತ ಶಿಕ್ಷಣ, ಐಟಿ&ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗು ಅಧ್ಯಕ್ಷರು, ಕರಾಉಶಿಪ, ಬೆಂಗಳೂರು) ಇವರು ಮಾತನಾಡಿದರು
ದಿ: ೧೭-೦೯-೨೦೧೯ ರಂದು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ರೇಟಿಂಗ್ ಫ್ರೇಮ್ವರ್ಕ್(KSURF)-೨೦೧೯ ರ ವರದಿಯನ್ನು ಡಾ. ಅಶ್ವಥ್ ನಾರಾಯಣ ಸಿ. ಎನ್., ಸನ್ಮಾನ್ಯ ಉಪ ಮುಖ್ಯಮಂತ್ರಿಗಳು (ಉನ್ನತ ಶಿಕ್ಷಣ, ಐಟಿ&ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗು ಅಧ್ಯಕ್ಷರು, ಕರಾಉಶಿಪ, ಬೆಂಗಳೂರು) ಇವರು ಬಿಡುಗಡೆ ಮಾಡಿದರು
ದಿ: ೧೭-೦೯-೨೦೧೯ ರಂದು ಕರಡು ರಾಷ್ಟ್ರೀಯ ಶಿಕ್ಷಣ ನೀತಿ-೨೦೧೯ ರ ವರದಿಯನ್ನು ಡಾ. ಅಶ್ವಥ್ ನಾರಾಯಣ ಸಿ. ಎನ್., ಸನ್ಮಾನ್ಯ ಉಪ ಮುಖ್ಯಮಂತ್ರಿಗಳು (ಉನ್ನತ ಶಿಕ್ಷಣ, ಐಟಿ&ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ವೈದ್ಯಕೀಯ ಶಿಕ್ಷಣ ಇಲಾಖೆ, ಹಾಗು ಅಧ್ಯಕ್ಷರು, ಕರಾಉಶಿಪ, ಬೆಂಗಳೂರು) ಇವರು ಬಿಡುಗಡೆ ಮಾಡಿದರು
ದಿ: ೧೭-೦೯-೨೦೧೯ ರಂದು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ರೇಟಿಂಗ್ ಫ್ರೇಮ್ವರ್ಕ್(KSURF)-೨೦೧೯ ರ ವರದಿಯ ಬಿಡುಗಡೆ ಹಾಗು ಕರಡು ರಾಷ್ಟ್ರೀಯ ಶಿಕ್ಷಣ ನೀತಿ-೨೦೧೯ ರ ಒಂದು ಅವಲೋಕನದ ಬಗ್ಗೆ ಡಾ. ಅಶ್ವಥ್ ನಾರಾಯಣ ಸಿ. ಎನ್., ಸನ್ಮಾನ್ಯ ಉಪ ಮುಖ್ಯಮಂತ್ರಿಗಳು (ಉನ್ನತ ಶಿಕ್ಷಣ, ಐಟಿ&ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ವೈದ್ಯಕೀಯ ಶಿಕ್ಷಣ ಇಲಾಖೆ, ಹಾಗು ಅಧ್ಯಕ್ಷರು, ಕರಾಉಶಿಪ, ಬೆಂಗಳೂರು) ಇವರು ಮಾತನಾಡಿದ ಕ್ಷಣ.
ದಿ: ೧೭-೦೯-೨೦೧೯ ರಂದು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ರೇಟಿಂಗ್ ಫ್ರೇಮ್ವರ್ಕ್(KSURF)-೨೦೧೯ ರ ವರದಿಯ ಬಿಡುಗಡೆ ಹಾಗು ಕರಡು ರಾಷ್ಟ್ರೀಯ ಶಿಕ್ಷಣ ನೀತಿ-೨೦೧೯ ರ ಒಂದು ಅವಲೋಕನದ ಬಗ್ಗೆ ಡಾ. ಎಸ್. ಎ. ಕೋರಿ, ಕಾರ್ಯನಿರ್ವಾಹಕ ನಿರ್ದೇಶಕರು, ಕರಾಉಶಿಪ, ಬೆಂಗಳೂರು ಇವರು ಮಾತನಾಡಿದ ಕ್ಷಣ.
ಡಾ. ಅಶ್ವಥ್ ನಾರಾಯಣ ಸಿ. ಎನ್., ಸನ್ಮಾನ್ಯ ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ, ಐಟಿ&ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ವೈದ್ಯಕೀಯ ಶಿಕ್ಷಣ ಸಚಿವರು, ಹಾಗು ಅಧ್ಯಕ್ಷರು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಬೆಂಗಳೂರು ಇವರು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.
ದಿನಾಂಕ ೦೩-೦೧-೨೦೧೬ ಉನ್ನತ ಶಿಕ್ಷಣ ಪರಿಷತ್ತಿಗೆ 103 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ನಲ್ಲಿ ಅತ್ಯುತ್ತಮ ಸ್ಟಾಲ್ ಪ್ರಶಸ್ತಿ ದೊರಕಿತು